ಸೋಮವಾರ, ಮಾರ್ಚ್ 1, 2021
29 °C

Video: ಬೆಂಗಳೂರಿನತ್ತ ನೂರಾರು ಟ್ರಾಕ್ಟರ್‌ನಲ್ಲಿ ಆಗಮಿಸುತ್ತಿರುವ ರೈತರು

 

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ರೈತರು ಟ್ರ್ಯಾಕ್ಟರ್ ಮೂಲಕ ಬೆಂಗಳೂರಿಗೆ ಬಂದಿದ್ದಾರೆ. ಚಿಕ್ಕಬಳ್ಳಾಪುರದಿಂದ ನೂರಾರು ರೈತರು ಬಂದಿದ್ದಾರೆ.