ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ; ಎಂಇಎಸ್ ವಿರುದ್ಧ ಪ್ರತಿಭಟನೆಯ ಕಿಚ್ಚು

Last Updated 20 ಡಿಸೆಂಬರ್ 2021, 12:28 IST
ಅಕ್ಷರ ಗಾತ್ರ

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಗೊಳಿಸಿದವರನ್ನು ಕೂಡಲೇ ಬಂಧಿಸಬೇಕು ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯನ್ನು ರಾಜ್ಯದಲ್ಲಿ ನಿಷೇಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಟಿ.ಎ. ನಾರಾಯಣಗೌಡ ಮತ್ತು ಪ್ರವೀಣ್‌ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT