ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೆಲ್ಜಿಯಂ ಹುಡುಗಿ ಹಂಪಿ ಯುವಕನ ಕ್ಯೂಟ್ ಲವ್ ಸ್ಟೋರಿ

Last Updated 25 ನವೆಂಬರ್ 2022, 14:21 IST
ಅಕ್ಷರ ಗಾತ್ರ

ವಿಜಯನಗರ ಜಿಲ್ಲೆಯಲ್ಲಿ, ಬೆಲ್ಜಿಯಂ ದೇಶದ ಕೆಮಿಲ್‌ ಹಾಗೂ ಪ್ರವಾಸಿ ಮಾರ್ಗದರ್ಶಿ (ಗೈಡ್‌) ಅನಂತರಾಜು ಅವರ ಮದುವೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಹಿಂದೂ ಸಂಪ್ರದಾಯದಂತೆ ನೆರವೇರಿತು. ಕೆಮಿಲ್‌ ಅವರು ಐದು ವರ್ಷಗಳ ಹಿಂದೆ ಹಂಪಿ ವೀಕ್ಷಣೆಗೆ ಬಂದಿದ್ದರು. ಆಗ ಅನಂತರಾಜು ಅವರ ಪರಿಚಯವಾಗಿತ್ತು. ಕೆಮಿಲ್‌ ಅವರು ಬೆಲ್ಜಿಯಂಕ್ಕೆ ಹಿಂತಿರುಗಿದ ನಂತರವೂ ಇಬ್ಬರು ಸಂಪರ್ಕದಲ್ಲಿದ್ದರು. ಸ್ನೇಹದಿಂದ ಪ್ರೇಮಾಂಕುರವಾಗಿ ಮದುವೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT