ಹಾಸನದಲ್ಲಿ ಜೆಡಿಎಸ್ ಟಿಕೆಟ್ ವಾರ್ ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಮಕ್ಕಳು
ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಜೋರಾಗಿದೆ. 2018 ರಲ್ಲಿ ಕಳೆದುಕೊಂಡ ಕ್ಷೇತ್ರವನ್ನು 2023 ಕ್ಕೆ ಮತ್ತೆ ಕೈವಶ ಮಾಡಿಕೊಳ್ಳಬೇಕು ಎಂಬ ಪ್ರಯತ್ನದಲ್ಲಿರುವ ಜೆಡಿಎಸ್‌ನಲ್ಲೀಗ ಆಂತರಿಕ ಭಿನ್ನಮತ ಶುರುವಾಗಿದೆ.