ಬುಧವಾರ, ಜೂನ್ 29, 2022
24 °C

Video | ಹಿಂದಿನ ಸರ್ಕಾರಗಳ ಯೋಜನೆಗಳನ್ನೂ ತಾವೇ ಮಾಡಿದ್ದು ಎಂಬಂತೆ ಬಿಂಬಿಸುತ್ತಿರುವ ಮೋದಿ: ಎಚ್‍ಡಿಕೆ

ಬೆಂಗಳೂರು ಉಪನಗರ ರೈಲು ಯೋಜನೆಯೂ ಸೇರಿದಂತೆ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವು ಯೋಜನೆಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ, ಎಲ್ಲವನ್ನೂ ತಾವೇ ಮಾಡಿದ್ದು ಎಂಬಂತೆ ಬಿಂಬಿಸಿಕೊಂಡು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.