ಮಂಗಳವಾರ, ಡಿಸೆಂಬರ್ 7, 2021
23 °C

ವಿಡಿಯೊ: ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ ಸೇರಿ ರಾಜ್ಯದ ಹಲವೆಡೆ ವರುಣನ ಆರ್ಭಟ

ರಾಜ್ಯದ ಹಲವೆಡೆ ನಿರಂತರವಾಗಿ ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆರೆ-ಕೊಳ್ಳಗಳು ಭರ್ತಿಯಾಗಿ, ಕೋಡಿ ಬಿದ್ದಿವೆ. ದಕ್ಷಿಣ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ಕೈಗೆ ಬಂದಿದ್ದ ಫಸಲು ಮಳೆಯಿಂದ ಹಾಳಾಗಿದೆ.

ಓದಿ: 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...