ಶುಕ್ರವಾರ, ಜನವರಿ 27, 2023
17 °C

ನೋಡಿ: ಬೆಳಗಾವಿಯಲ್ಲಿ ಭಾರಿ ಮಳೆ- ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಜಲಾವೃತ

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿಯೇ ಇದೆ. ಭಾರಿ ಮಳೆಗೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಪಟ್ಟಣದಲ್ಲಿರುವ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್‌ ಮನೆ ಮಳೆಯಿಂದಾಗಿ ಜಲಾವೃತಗೊಂಡಿದೆ. ಇನ್ನೊಂದೆಡೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ಮಹಾರಾಷ್ಟ್ರ ರಾಜ್ಯದ ರತ್ನಗಿರಿಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗಕ್ಕೆ ಸೇರಿದ ಬಸ್‌ ಪ್ರವಾಹಕ್ಕೆ ಸಿಲುಕಿ ಮುಳುಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...