ಶುಕ್ರವಾರ, ಆಗಸ್ಟ್ 12, 2022
20 °C

ಮಳೆ ಅಬ್ಬರ: ಮೈಸೂರು– ಮಂಗಳೂರು ಹೆದ್ದಾರಿ ಬಂದ್

ಮಂಗಳೂರಿನ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ನೀರು ಉಕ್ಕಿ ಹರಿಯುತ್ತಿದ್ದು, ಮೈಸೂರು ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರವೂ ಸ್ಥಗಿತಗೊಂಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...