Hijab Controversy | ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ಲ್ಲಿ ಪೂರ್ಣಪೀಠ ರಚನೆ- ವಿಡಿಯೊ ಸ್ಟೋರಿ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದಲ್ಲಿ ವಿಸ್ತೃತ ಅಥವಾ ಪೂರ್ಣಪೀಠ ರಚಿಸಲಾಗಿದೆ. ಫೆ.10ಕ್ಕೆ ವಿಚಾರಣೆ ನಡೆಯಲಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ..