ಕಾಡಿನಿಂದ ಹೊರಬರುವ ಆನೆಗಳು ನಾಡಿಗೆ ನುಗ್ಗುತ್ತಿರುವುದು, ಬೆಳೆ ನಾಶ ಮಾಡುತ್ತಿರುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿವೆ. ಆನೆ–ಮಾನವ ಸಂಘರ್ಷದಲ್ಲಿ ಜೀವಗಳೂ ಬಲಿಯಾಗಿವೆ. ಹೀಗಾಗಿ ಮಾನವ–ಆನೆ ಸಂಘರ್ಷ ತಡೆಗೆ ಕಡಿಮೆ ಖರ್ಚಿನ ‘ಜೇನು ಬೇಲಿ’ ಪ್ರಯೋಗವನ್ನು ಕೇಂದ್ರ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ರಾಜ್ಯದಲ್ಲಿ ಆರಂಭಿಸಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.