ಗುರುವಾರ , ಅಕ್ಟೋಬರ್ 6, 2022
26 °C

VIDEO | ಮಂಗಳೂರು: ಗಾಂಧಿ ಗುಡಿ – ರಾಷ್ಟ್ರಪಿತನಿಗೆ ನಿತ್ಯ ಪೂಜೆ

ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನಿತ್ಯ ಪೂಜೆ ಸಲ್ಲಿಕೆಯಾಗುವ ವಿಶ್ವದ ಏಕೈಕ ಕ್ಷೇತ್ರ ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ. ಇಲ್ಲಿ ರಾಷ್ಟ್ರಪಿತನಿಗೆ ಗುಡಿ ಕಟ್ಟಲಾಗಿದ್ದು, 74 ವರ್ಷಗಳಿಂದ ನಿರಂತರವಾಗಿ ಪೂಜೆ ಸಲ್ಲಿಸಲಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...