ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Watch| ಬೆರಳನ್ನು ಕೇಳುವವರು ಈಗಲೂ ಇದ್ದಾರೆ

Last Updated 8 ಫೆಬ್ರುವರಿ 2021, 20:15 IST
ಅಕ್ಷರ ಗಾತ್ರ

ದಾವಣಗೆರೆ: ಪ್ರತಿ ಮನೆಯಲ್ಲಿ ನಾಯಕ ಹುಟ್ಟಬೇಕು. ಶಿಕ್ಷಣ, ಸ್ವಾಭಿಮಾನ ಮತ್ತು ಪರಿಶ್ರಮದಿಂದ ನಾಯಕನಾಗಬೇಕು. ಅದಕ್ಕಾಗಿ ಪ್ರತಿ ಮನೆಯಲ್ಲಿ ಗ್ರಂಥಾಲಯಗಳಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್‌ ತಿಳಿಸಿದರು. ರಾಜನಹಳ್ಳಿಯಲ್ಲಿ ಸೋಮವಾರ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT