ಸೋಮವಾರ, ಜುಲೈ 26, 2021
22 °C

ಕೋವಿಡ್‌-19: ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗಲು 'ಕಲಾನಿಧಿ 2021ʼ

ಕೋವಿಡ್‌-19 ಸಾಂಕ್ರಾಮಿಕದ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗಲು ಆಯೋಜಿಸಿರುವ 'ಕಲಾನಿಧಿ 2021ʼ ಕಾರ್ಯಕ್ರಮದ ಬಗ್ಗೆ ಉಪಮುಖ್ಯಮಂತ್ರಿ ಸಿ.ಎನ್‌. ಅಶ್ವಥ ನಾರಾಯಣ, ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕ ವಿಜಯ್‌ ಪ್ರಕಾಶ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.