ಭಾನುವಾರ, ಅಕ್ಟೋಬರ್ 24, 2021
29 °C

ವಿಡಿಯೊ ನೋಡಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹೇಗಿತ್ತು?

ಕಲ್ಯಾಣ ಕರ್ನಾಟಕದ‌ ಕಲಬುರ್ಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ‌‌ ಉತ್ಸವ ದಿನವನ್ನು ಸರಳ, ಸಂಭ್ರಮದಿಂದ ಆಚರಿಸಲಾಯಿತು. ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡುವ ಮೂಲಕ‌ ಉತ್ಸವಕ್ಕೆ‌ ಚಾಲನೆ ನೀಡಿದರು.