ಭಾನುವಾರ, ಮೇ 29, 2022
30 °C

ನೋಡಿ: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಹಾಡುಗಳ ಮೆರಗು

1956ರ ನವೆಂಬರ್‌ 1ರಂದು ಮೈಸೂರು ರಾಜ್ಯ ಅಂದರೆ ಇಂದಿನ ಕರ್ನಾಟಕ ರಾಜ್ಯವು ನಿರ್ಮಾಣಗೊಂಡ ಸಂಕೇತವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 66ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಜಾವಾಣಿ ವತಿಯಿಂದ ಕನ್ನಡ ಗೀತೆಗಳ ಗಾಯನ ಆಯೋಜಿಸಲಾಗಿದೆ.

ಹುಬ್ಬಳ್ಳಿಯ ಹಿಂದೂಸ್ಥಾನಿ ಕಲಾವಿದರ ಪರಿಚಯ
ಗಾಯಕಿ– ಆಮೋದಿನಿ ಮಹಾಲೆ
ತಬಲಾ– ನಾಗಲಿಂಗ ಮುರಗಿ
ರಿದಂಪ್ಯಾಡ್‌– ಮೌನೇಶ ಜಿ.ಬಡಿಗೇರ
ಕೀಬೋರ್ಡ್‌– ಪ್ರೇಮಕೃಷ್ಣ ಮೇಟಿ, ಶಿವು ಹಿರೇಮಠ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...