ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ | ಬೆಳಗಾವಿ ಅಧಿವೇಶನ: ಎಂಟಿಬಿ ವಿರುದ್ಧ ಸ್ಪೀಕರ್ ಗರಂ!

Last Updated 17 ಡಿಸೆಂಬರ್ 2021, 7:43 IST
ಅಕ್ಷರ ಗಾತ್ರ

ಬೆಳಗಾವಿ ಅಧಿವೇಶನ: ಸ್ಥಳೀಯ ಸಂಸ್ಥೆಗಳು ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು.. ಕೆಳ ಹಂತದಲ್ಲಿ ನಡೆಯುತ್ತಿರುವ ಅಕ್ರಮಗಳ ಕಡೆಗೆ ಸಚಿವರಾಗಿ ನೀವು ಗಮನ ಹರಿಸಬೇಕು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಪ್ರಸಂಗ ಸದನದಲ್ಲಿ ನಡೆಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT