ಉತ್ತಮ ಶಿಕ್ಷಣ, ಸ್ವಾಭಿಮಾನಕ್ಕೆ ಹೆಸರುವಾಸಿಯಾದ ಊರು ಚನ್ನಪಟ್ಟಣ, ಒಕ್ಕಲಿಗರ ಬಾಹುಳ್ಯವುಳ್ಳ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಿದ್ಧತೆ ರಂಗೇರುತ್ತಿದೆ. ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೀಶ್ವರ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ನಡುವೆ ಪ್ರಬಲ ಪೈಪೋಟಿ ಎದುರಾಗಿದ್ದು, ಜನ ಯಾರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನುವುದರ ಬಗ್ಗೆ ಗ್ರೌಂಡ್ ರಿಪೋರ್ಟ್ ನಡೆಸಿದೆ ಪ್ರಜಾವಾಣಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.