ಶುಕ್ರವಾರ, ಮಾರ್ಚ್ 31, 2023
23 °C

Karnataka Assembly election 2023 | ಸಹೋದರರ ಸವಾಲ್ : ರೆಡ್ಡಿ ಅಸಲಿ ಆಟ ಶುರು

ಜನಾರ್ದನ ರೆಡ್ಡಿ ಹೊಸ ಪಾರ್ಟಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಂದ್ರೆ, ಕೆಆರ್‌ಪಿಪಿ ಆರಂಭ ಮಾಡಿ ಬಿಜೆಪಿಗೆ ಶಾಕ್ ನೀಡಿದ್ದ ಬೆನ್ನಲ್ಲೇ ಇದೀಗ ಮತ್ತೊಂದು ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ. ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಅಣ್ಣ, ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...