ಶನಿವಾರ, ಸೆಪ್ಟೆಂಬರ್ 18, 2021
26 °C

ನೋಡಿ: ಆಮ್ಲಜನಕ ಸಂಗ್ರಹ, ಸ್ವಯಂ ಉತ್ಪಾದನೆ ಕಸರತ್ತು

ಕೊರೊನಾ ಸೋಂಕಿತರಿಗೆ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೆ 24 ಜನರು ಮೃತಪಟ್ಟಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆಮ್ಲಜನಕದ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಸಿಲಿಂಡರ್‌ಗಳ ಸಂಗ್ರಹಕ್ಕೆ ಕೈಗೊಂಡಿರುವ ಕ್ರಮಗಳು ಸದ್ಯದ ಮಟ್ಟಿಗೆ ಪರಿಣಾಮಕಾರಿಯಾಗಿವೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...