ಶನಿವಾರ, ಸೆಪ್ಟೆಂಬರ್ 18, 2021
30 °C

ವಿಡಿಯೊ – ಬಿಎಸ್‌ವೈ ಶಿಕಾರಿ: ಯಾರಿಗೆ ಸಿಎಂಗಿರಿ?

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರಾಜೀನಾಮೆ ಯೊಂದಿಗೆ ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆಯ ಕಸರತ್ತಿನ ಮೊದಲ ಅಂಕಕ್ಕೆ ತೆರೆಬಿದ್ದಿದೆ. ಆದರೆ, ನೂತನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಈಗ ಎದ್ದು ನಿಂತಿದೆ. ಗಾದಿ ಏರಲು ಹಲವರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದು, ಬಿಜೆಪಿ ವರಿಷ್ಠರು ಎಲ್ಲರ ಲೆಕ್ಕಾಚಾರವನ್ನೂ ಬದಿಗೆ ಸರಿಸಿ ಅಚ್ಚರಿಯ ಹೆಸರು ಪ್ರಕಟಿಸುವ ಸಾಧ್ಯತೆಯೂ ಇದೆ.

ಓದಿ: 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...