ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಸಲೀಂ–ಉಗ್ರಪ್ಪ ಖಾಸಗಿ ಸಂಭಾಷಣೆ ವೈರಲ್‌; ಕಾಂಗ್ರೆಸ್‌ನಲ್ಲಿ ಸಂಚಲನ

Last Updated 13 ಅಕ್ಟೋಬರ್ 2021, 11:22 IST
ಅಕ್ಷರ ಗಾತ್ರ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಪಕ್ಷದ ಮುಖಂಡ ವಿ.ಎಸ್. ಉಗ್ರಪ್ಪ ಮತ್ತು ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಎಂ.ಎ. ಸಲೀಂ ನಡುವೆ ನಡೆದ ಸಂಭಾಷಣೆಯ ತುಣುಕು ಸಾಮಾಜಿಕ ಜಾಲತಾಣಗಳು, ಟಿವಿ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿದೆ.

ಮಂಗಳವಾರ ನಡೆದ ಈ ಇಬ್ಬರ ಖಾಸಗಿ ಸಂಭಾಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆ. ರಹಮಾನ್‌ ಖಾನ್‌ ನೇತೃತ್ವದ ಪಕ್ಷದ ಶಿಸ್ತು ಪಾಲನಾ ಸಮಿತಿ,  ಸಲೀಂ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆರು ವರ್ಷಗಳವರೆಗೆ ಉಚ್ಚಾಟಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT