ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಧಿಗೂ ಮುನ್ನವೇ ಭರ್ತಿಯಾದ ಈ ಡ್ಯಾಮ್‌ಗಳು: ಅಪಾಯದ ಮಟ್ಟದಲ್ಲಿ ನದಿಗಳು

Last Updated 12 ಜುಲೈ 2022, 16:13 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ನೀರು ತುಂಬಿ ಮರಳಿ ನದಿಗೆ ಹರಿಸಲಾಗುತ್ತಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ನದಿ ತೀರದ ಜನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿರುವ ಆಯಾ ಜಿಲ್ಲಾಡಳಿತಗಳು, ಅಗತ್ಯ ಕ್ರಮ ಕೈಗೊಳ್ಳುವಲ್ಲಿ ನಿರತವಾಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT