VIDEO | ಕಾಂಗ್ರೆಸ್ ಸೇರುತ್ತಾರಾ ಸುದೀಪ್ : ಏನಿದು ರಹಸ್ಯ ಮೀಟಿಂಗ್?
ರಾಜ್ಯ ವಿಧಾನಸಭಾ ಚುನಾವಣೆಯ ಕಾವು ರಂಗೇರುತ್ತಿದೆ. ಒಂದು ಕಡೆ ಟಿಕೆಟ್ ಫೈಟ್ ಆದ್ರೆ ಮತ್ತೊಂದು ಕಡೆ, ಯಾರು, ಯಾವ ಪಕ್ಷಕ್ಕೆ ಬರ್ತಾರೆ, ಯಾರು ಎತ್ತ ಹೋಗ್ತಾರೆ ಅನ್ನೋ ಕುತೂಹಲವೂ ಹೆಚ್ಚಾಗ್ತಿದೆ. ಇದರ ನಡುವೆ ಮಹತ್ವದ ಬೆಳವಣಿಗೆ ಅಂದ್ರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ನಟ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...