ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ | ಘಟಪ್ರಭಾ, ಮಲಪ್ರಭಾ, ಕೃಷ್ಣೆಯ ಅಬ್ಬರ – ತುಂಗಭದ್ರಾ ಜಲಾಶಯಕ್ಕೂ ಭಾರಿ ಒಳಹರಿವು

Last Updated 25 ಜುಲೈ 2021, 7:36 IST
ಅಕ್ಷರ ಗಾತ್ರ

ಮಳೆ ಕಡಿಮೆ ಆದರೂ ಹಿಡಕಲ್ ಹಾಗೂ ನವಿಲುತೀರ್ಥ ಜಲಾಶಯಗಳಿಂದ ನೀರು ಹರಿಯಬಿಟ್ಟಿರುವುದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಭಾನುವಾರವೂ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ. ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳವಾಗಿರುವುದರಿಂದ ಭಾನುವಾರ ನದಿಗೆ ನೀರು ಹರಿಸಲಾಗಿದೆ. ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿರುವುದರಿಂದ ಪೊಲೀಸರು ಹಂಪಿಗೆ ಬಂದ ಪ್ರವಾಸಿಗರನ್ನು ನದಿ ತಟದಲ್ಲಿ ಓಡಾಡದಂತೆ ಸೂಚಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT