ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಮಳೆ ಅಬ್ಬರ ; ಬಿಡದಿ ಭಾಗದಲ್ಲಿ ದೊಡ್ಡ ಅವಾಂತರ

Last Updated 28 ಆಗಸ್ಟ್ 2022, 2:26 IST
ಅಕ್ಷರ ಗಾತ್ರ

ರಾಮನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಈ ಮಾರ್ಗದ ಬದಲಿ ಪ್ರಯಾಣಿಕರು ಬೆಂಗಳೂರು- ಕನಕಪುರ- ಮೈಸೂರು ಇಲ್ಲವೇ ಬೆಂಗಳೂರು-ಕುಣಿಗಲ್- ಮೈಸೂರು ಮಾರ್ಗವಾಗಿ ಸಂಚರಿಸುವಂತೆ ರಾಮನಗರ ಪೊಲೀಸರು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT