ಗುರುವಾರ , ಅಕ್ಟೋಬರ್ 6, 2022
26 °C

Video | ಎಸಿಬಿ ರದ್ದು: ಮತ್ತೆ ಸ್ಟ್ರಾಂಗ್ ಆಗುತ್ತಾ ಲೋಕಾಯುಕ್ತ ?

ಭ್ರಷ್ಟಾಚಾರ ನಿಗ್ರಹ ದಳ ಅಂದ್ರೆ, ಎಸಿಬಿಯನ್ನು ರದ್ದುಗೊಳಿಸಿ, ಆ.11ರಂದು ಮಹತ್ವದ ಆದೇಶ ನೀಡಿದೆ  ಕರ್ನಾಟಕ ಹೈಕೋರ್ಟ್. ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2016ರಲ್ಲಿ ಎಸಿಬಿಯನ್ನು ರಚಿಸಿತ್ತು. ಎಸಿಬಿಯನ್ನು ರದ್ದುಗೊಳಿಸಿರುವ ಹೈಕೋರ್ಟ್‌, ಎಸಿಬಿ ವ್ಯಾಪ್ತಿಯಲ್ಲಿ ಸದ್ಯ ತನಿಖೆಗೆ ಒಳಪಟ್ಟಿರುವ ಎಲ್ಲಾ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ತೀರ್ಪು ನೀಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...