ಮಂಗಳವಾರ, ಡಿಸೆಂಬರ್ 7, 2021
24 °C

ವಿಡಿಯೊ – ಯಾರದ್ದಾಗಲಿದೆ ಸಿಂದಗಿ‌ ಜಿಂದಗಿ?

ವಿಜಯಪುರ ಜಿಲ್ಲೆ ಸಿಂದಗಿ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ, ಕಾಂಗ್ರೆಸ್,‌ ಜೆಡಿಎಸ್ ನ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಯಾರು ಬಂದರೂ ಬವಣೆ ತಪ್ಪಲ್ಲ ಎನ್ನುತ್ತಿದ್ದಾರೆ ಸ್ಥಳೀಯರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...