ಶನಿವಾರ, ಸೆಪ್ಟೆಂಬರ್ 18, 2021
30 °C

ನೋಡಿ: ಮಲೆನಾಡು, ಕರಾವಳಿಯಲ್ಲಿ ಧರೆ ಕುಸಿದು ತಲ್ಲಣಿಸಿದ ಬದುಕು

ರಾಜ್ಯದ ಮಲೆನಾಡು, ಕರಾವಳಿ ಹಾಗೂ ಬೆಟ್ಟ–ಗುಡ್ಡಗಳ ಪ್ರದೇಶಗಳಲ್ಲಿ ಮಳೆಯ ಆರ್ಭಟಕ್ಕೆ ಭೂಕುಸಿತ ಉಂಟಾಗಿ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಪ್ರತಿ ವರ್ಷವೂ ಇಂತಹದ್ದೇ ಸಮಸ್ಯೆಗಳ ಸುಳಿಗೆ ನಾಗರಿಕರು ಸಿಲುಕಿಕೊಳ್ಳುತ್ತಿದ್ದಾರೆ. ಈ ಬಾರಿ ಉತ್ತರ ಕನ್ನಡದಲ್ಲಿ ಜೀವನ ಹೆಚ್ಚು ದುಸ್ತರವಾಗಿದೆ. ಇನ್ನು ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಈ ಬಾರಿ ಭೂಕುಸಿತದಿಂದ ಬದುಕು ತಲ್ಲಣಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...