ಬುಧವಾರ, ಡಿಸೆಂಬರ್ 8, 2021
23 °C

ನೋಡಿ | ಮಾತಾಡ್ ಮಾತಾಡ್ ಕನ್ನಡ: ಹಾಡಿ ಸಂಭ್ರಮಿಸಿದ ಸಿಎಂ ಬಸವರಾಜ‌ ಬೊಮ್ಮಾಯಿ

ಹುಬ್ಬಳ್ಳಿಯಲ್ಲಿ ನಡೆದ 'ಮಾತಾಡ್ ಮಾತಾಡ್ ಕನ್ನಡ' ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಕನ್ನಡ ಹಾಡು ಹಾಡಿ ಸಂಭ್ರಮಿಸಿದರು. ಲಕ್ಷಕಂಠ ಸಿರಿಯಲ್ಲಿ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡು ಅನುರಣಿಸಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...