ಗುರುವಾರ , ಡಿಸೆಂಬರ್ 1, 2022
25 °C

ಮಂಗಳೂರು ಸ್ಫೋಟದ ಹಿಂದೆ ಉಗ್ರರ ಕರಿನೆರಳು | Mangalore Blast | Terrorist Link

ಮಂಗಳೂರಿನಲ್ಲಿ ನವೆಂಬರ್ 19 ರಂದು ಆಟೋದಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಗಾಯಗೊಂಡಿದ್ದ ಶಾರೀಕ್ಕೇ ಇದರ ಹಿಂದಿನ ರೂವಾರಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಶಾರೀಕ್ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಗುಮಾನಿ ಇದ್ದು ಇದರ ಬಗ್ಗೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...