ಶುಕ್ರವಾರ, ಮಾರ್ಚ್ 31, 2023
32 °C

ಹುತಾತ್ಮರ ದಿನ: ಮಹಾತ್ಮಾ ಗಾಂಧೀಜಿ ಚಿತಾಭಸ್ಮ ಮೆರವಣಿಗೆ

ಸೋಮವಾರ ಹುತಾತ್ಮರ ದಿನದ ಪ್ರಯುಕ್ತ ಮಡಿಕೇರಿಯಲ್ಲಿ ಗಾಂಧೀಜಿಯವರ ಚಿತಾಭಸ್ಮದ ಮೆರವಣಿಗೆ ನಡೆಸಲಾಯಿತು. ಗಾಂಧಿ ಮಂಟಪದಲ್ಲಿ ಚಿತಾಭಸ್ಮವಿರಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು. ಗಣ್ಯರು ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಜೊತೆಗೆ ಪೊಲೀಸ್ ಬ್ಯಾಂಡ್‌ನೊಂದಿಗೆ ಪೊಲೀಸ್ ತಂಡದಿಂದ ಗೌರವ ವಂದನೆ ಸಲ್ಲಿಸಲಾಯಿತು.