ಮೇಕೆದಾಟು ಎರಡನೇ ದಿನ- FIR ದಾಖಲು!
ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಾರಾಂತ್ಯದ ಕರ್ಫ್ಯೂ ಇದ್ದರೂ ಪಾದಯಾತ್ರೆ ನಡೆಸಿದ ಕಾರಣ ಸಾತನೂರು ಪೊಲೀಸ್ ಠಾಣೆಯಲ್ಲಿ ಡಿಕೆಶಿ, ಸಿದ್ದರಾಮಯ್ಯ ಸೇರಿ 35 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..