ಸೋಮವಾರ, ಅಕ್ಟೋಬರ್ 18, 2021
23 °C

ನೋಡಿ|ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅತಿವೃಷ್ಟಿ: 2.64 ಲಕ್ಷ ಹೆಕ್ಟೇರ್‌ ಬೆಳೆ ನೀರುಪಾಲು

ರಾಜ್ಯದ ಹಲವೆಡೆ ಮಳೆ ಕೊರತೆ ಕಾರಣ ರೈತರು ಸಂಕಷ್ಟ ಎದುಸಿದ್ದರೆ; ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ.ಎರಡೂ ಜಿಲ್ಲೆಗಳಲ್ಲಿ ಈ ವರೆಗೆ 2.64 ಲಕ್ಷ ಹೆಕ್ಟೇರ್‌ ಪ‍್ರದೇಶದಲ್ಲಿ ಬೆಳೆದ ಮುಂಗಾರು ಬೆಳೆ ಹಾನಿಯಾಗಿದೆ. ಈ ಬಾರಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರಿಗೆ ಸತತ ಎರಡನೇ ವರ್ಷವೂ ನಿರಾಸೆಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...