ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ, ಒಂದೇ ಮಳೆಗೆ ಹೆದ್ದಾರಿಯ ಬಣ್ಣ ಬಯಲು!

Last Updated 18 ಸೆಪ್ಟೆಂಬರ್ 2022, 4:12 IST
ಅಕ್ಷರ ಗಾತ್ರ

ಬೆಂಗಳೂರು–ಮೈಸೂರು ನಡುವೆ 118 ಕಿ.ಮೀ. ಉದ್ದದ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗುತ್ತಿದೆ. ₹8,172 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಹೆದ್ದಾರಿ, ಒಂದೇ ಮಳೆಗೆ ಅವ್ಯವಸ್ಥೆಯ ಆಗರವಾಗಿದೆ. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೆ, ಅವೈಜ್ಞಾನಿಕವಾಗಿ ಅಂಡರ್‌ಪಾಸ್ ನಿರ್ಮಾಣ ಮಾಡಿದ್ದಾರೆ. ಸರ್ವಿಸ್ ರಸ್ತೆ ಅಭಿವೃದ್ಧಿಯೂ ಸಮರ್ಪಕವಾಗಿಲ್ಲ ಎಂದು ಬಳಕೆದಾರರು ದೂರುತ್ತಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT