ಮಂಗಳವಾರ, ಡಿಸೆಂಬರ್ 6, 2022
21 °C

VIDEO | ಜಂಬೂ ಸವಾರಿಗೆ ನಾವ್ ರೆಡಿ | Mysore Dasara Festival

ಮೈಸೂರು ದಸರಾ ಸಂದರ್ಭದಲ್ಲಿ ಆಕರ್ಷಣೆಯ ಕೇಂದ್ರಬಿಂದು ಜಂಬೂಸವಾರಿ ಇದೇ ನಿಟ್ಟಿನಲ್ಲಿ ಅರಮನೆ ಆವರಣದಲ್ಲಿ ಅಂಬಾರಿ ಹೊರಲಿರುವ ಆನೆ ಅಭಿಮನ್ಯು ಸೇರಿದಂತೆ ಇನ್ನುಳಿದ ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ಹೇಗೆ ತರಬೇತಿ ನೀಡುತ್ತಾರೆ ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...