ಶನಿವಾರ, ಸೆಪ್ಟೆಂಬರ್ 18, 2021
30 °C

ನೋಡಿ| ಭೀಮಪಲಾಸ: ಡಾ.ಪಂ.ಭೀಮಸೇನ ಜೋಶಿ ಅವರ ಜನ್ಮಶತಾಬ್ದಿ

ಹಿಂದೂಸ್ತಾನಿ ಸಂಗೀತದಲ್ಲಿ ತಮ್ಮದೇ ಛಾಪು ಮೂಡಿಸಿದವರಲ್ಲಿ ಡಾ.ಪಂ.ಭೀಮಸೇನ ಜೋಶಿ ಅಗ್ರಗಣ್ಯರು. ಶಾಸ್ತ್ರೀಯ ಸಂಗೀತದ ಜತೆಗೆ ದಾಸವಾಣಿ, ಸಂತವಾಣಿಯ ಭಕ್ತಿ ಸಂಗೀತದ ಪರಂಪರೆಗೆ ಅದ್ಭುತ ಕೊಡುಗೆ ನೀಡಿದವರು. ಅವರ ಜನ್ಮಶತಾಬ್ದಿಯ ಅಂಗವಾಗಿ ನಡೆಸುತ್ತಿರುವ ‘ಭೀಮಪಲಾಸ’ ಕಾರ್ಯಕ್ರಮ ಧಾರವಾಡದ ಕರ್ನಾಟಕ ಕಾಲೇಜು ಆವರಣದ ಸೃಜನಾ ಡಾ. ಅಣ್ಣಾಜಿರಾವ ಸಿರೂರ ರಂಗಮಂದಿರದಲ್ಲಿ ಜುಲೈ 30 ಮತ್ತು 31ರಂದು ನಡೆಯಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...