ಪ್ರಜಾವಾಣಿ@75 ಸಂಭ್ರಮದಲ್ಲಿದ್ದು, ರಾಜಧಾನಿಯಲ್ಲಿ ಶನಿವಾರ ಬೆಳಿಗ್ಗೆ ವಾಕಥಾನ್‌ಗೆ ಚಾಲನೆ ನೀಡಲಾಯಿತು. ವಿಶ್ವಜಲದ ಅಂಗವಾಗಿ ಪ್ರಜಾವಾಣಿ ಹಾಗೂ ಡೆಕ್ಕನ್ ಹೆರಾಲ್ಡ್ ಆಯೋಜಿಸಿದ್ದ ನೀರಿಗಾಗಿ ನಡಿಗೆ ಕಾರ್ಯಕ್ರಮದಲ್ಲಿ ಸಿಲಿಕಾನ್ ಸಿಟಿಯ ನಡಿಗೆದಾರರು ಬೆಳಿಗ್ಗೆಯೇ ಲಗುಬಗೆಯಿಂದ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.