ಗುರುವಾರ , ಮಾರ್ಚ್ 30, 2023
24 °C

ಪುನೀತ್‌ ರಾಜ್‌ಕುಮಾರ್‌ ಜನ್ಮದಿನದ ಸಂಭ್ರಮ: ಮೇಣದಲ್ಲಿ ಅರಳಿದ ಅಪ್ಪು

ಮಾರ್ಚ್‌ 17 ಪುನೀತ್‌ ರಾಜ್‌ಕುಮಾರ್‌ ಅವರ ಜನ್ಮದಿನ. ಅವರಿಲ್ಲದೆ ಎರಡನೇ ವರ್ಷ ಪುನೀತ್‌ ಅಭಿಮಾನಿಗಳು ಅವರ ಜನ್ಮದಿನವನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ. ಸದ್ಯ, ಕಂಠೀರವ ಸ್ಟುಡಿಯೊದಲ್ಲಿ ಇರಿಸಿರುವ ಪುನೀತ್‌ ಅವರ ಮೇಣದ ಪ್ರತಿಮೆ ಎಲ್ಲರನ್ನೂ ಆಕರ್ಷಿಸುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...