ವಿಶ್ವಕ್ಕೇ ಮಾದರಿಯಾಗಲಿದೆ 'ಕಾವೇರಿ ಕೂಗು' | ಜಗ್ಗಿ ವಾಸುದೇವ್ ಸಂದರ್ಶನ
ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸುವ, ನದಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ 'ಕಾವೇರಿ ಕೂಗು' ಅಭಿಯಾನ ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಈಶ ಫೌಂಡೇಷನ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನದ ಪ್ರಗತಿ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಪ್ರತಿಷ್ಠಾನದ ಸ್ಥಾಪಕರಾದ ಜಗ್ಗಿ ವಾಸುದೇವ್ 'ಪ್ರಜಾವಾಣಿ'ಯೊಂದಿಗೆ ಮಾತನಾಡಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...