ಗುರುವಾರ , ಮಾರ್ಚ್ 30, 2023
24 °C

Video | ಹೈವೇಯಲ್ಲಿ ಹೋಗಲು ಹಣವಿಲ್ಲ ಸರ್ವೀಸ್ ರಸ್ತೆ ಸರಿಯಿಲ್ಲ! 

ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಬೆಂಗಳೂರು–ಮೈಸೂರು ದಶಪಥ ರಸ್ತೆ ಅಪೂರ್ಣ ಕಾಮಗಾರಿಗಳ ನಡುವೆಯೇ ಉದ್ಘಾಟನೆಗೊಂಡಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಪ್ರತಿದಿನ ಸಾವಿರಾರು ಪ್ರಯಾಣಿಕರು ಸಾಗುವ ಈ ರಸ್ತೆ ಹಲವು ಅವ್ಯವಸ್ಥೆಗಳಿಂದ ಕೂಡಿದೆ ಎನ್ನುವ ಆರೋಪ ಜನರದ್ದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...