ಮಂಗಳವಾರ, ಮೇ 18, 2021
30 °C

ವಿಡಿಯೊ ನೋಡಿ: ಒಂದೇ ಮರದಲ್ಲಿ 20 ಬಗೆಯ ಮಾವಿನಹಣ್ಣಿನ ತಳಿಗಳ ಕಸಿ!

ಶಿವಮೊಗ್ಗ: ತೋಟಗಾರಿಕೆ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀನಿವಾಸ್ ಎಂಬುವರು ಒಂದೇ ಮರದಲ್ಲಿ 20 ಬಗೆಯ ಮಾವಿನಹಣ್ಣಿನ ತಳಿಗಳನ್ನು ಕಸಿ ಮಾಡುವ ಮೂಲಕ ಮಾದರಿಯಾಗಿದ್ದಾರೆ. ತಮ್ಮ ಮನೆಯ ಮುಮದಿದ್ದ ಸಣ್ಣ ಜಾಗದಲ್ಲೇ ಈ ಸಾಹಸ ಮಾಡಿರುವ ಶ್ರೀನಿವಾಸ್, ಸಣ್ಣ ರೈತರು ಈ ಪದ್ಧತಿ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp