ಗುರುವಾರ , ಮೇ 26, 2022
28 °C

Video - ಅಪ್ಪನ ಗುಣ ಹೊಂದಿದ್ದ ಅಪ್ಪು: ಸಿದ್ದರಾಮಯ್ಯ

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪುನೀತ್ ರಾಜ್‌ಕುಮಾರ್ ಅವರು ತಂದೆ ಡಾ. ರಾಜ್‌ಕುಮಾರ್ ಅವರ ಎಲ್ಲ ಗುಣಗಳನ್ನು ಹೊಂದಿದ್ದರು ಮತ್ತು ಸಮಾಜಮುಖಿಯಾಗಿದ್ದರು ಎಂದು ಸ್ಮರಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...