ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಯಾತ್ರೆಗೆ ಸೋನಿಯಾ ಎಂಟ್ರಿ | Bharath Jodo Yatra Karnataka

Last Updated 4 ಅಕ್ಟೋಬರ್ 2022, 5:18 IST
ಅಕ್ಷರ ಗಾತ್ರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ‘ಭಾರತ ಒಗ್ಗೂಡಿಸಿ’ ಪಾದಯಾತ್ರೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರವೇಶವಾಗಿದೆ. ಗುರುವಾರದಿಂದ ಅವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೊದಲ ನಾಲ್ಕು ದಿನದಿಂದ, ಕಾವೇರಿ ನಾಡಲ್ಲಿ ಸಾಗುತ್ತಿರುವ ಈ ಯಾತ್ರೆ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT