ಭಾನುವಾರ, ಜೂನ್ 26, 2022
26 °C

Video: ಪಠ್ಯದ ಕೇಸರೀಕರಣ – ಮುಂದೇನು?

ಪಠ್ಯ ಪುಸ್ತಕದಲ್ಲಿ ಭಗತ್ ಸಿಂಗ್ ಅಧ್ಯಾಯ ಕೈಬಿಟ್ಟು ಕೇಶವ ಬಲಿರಾಮ ಹೆಡಗೇವಾರ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿರುವಂತೆಯೇ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರ ನಡೆಯ ಬಗ್ಗೆ ಟೀಕೆಗಳು ಶುರುವಾಗಿವೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...