ಶುಕ್ರವಾರ, ಸೆಪ್ಟೆಂಬರ್ 17, 2021
23 °C

ಟೊಮೆಟೊ: ರೈತರಿಗೆ ಸಂಕಷ್ಟ | ಲಾಕ್‌ಡೌನ್‌, ಮಳೆ–ಮೋಡ ತಂದ ಅತಂಕ

ಪ್ರತಿ ವರ್ಷ ಒಂದಲ್ಲೊಂದು ಸಂಕಷ್ಟವನ್ನು ಎದುರಿಸುತ್ತಿರುವ ಟೊಮೆಟೊ ಬೆಳೆಗಾರಿಗೆ ಈ ವರ್ಷ ಲಾಕ್‌ಡೌನ್‌ ಜೊತೆಗೆ ಮಳೆ, ಮೋಡ ಕವಿದ ವಾತಾವರಣ ಮತ್ತಷ್ಟು ಆತಂಕ ತಂದೊಡ್ಡಿದೆ. ಏರುತ್ತಾ ಸಾಗಬೇಕಾಗಿದ್ದ ಟೊಮೆಟೊ ಬೆಲೆ ಇದೀಗ ಇಳಿಜಾರಿನತ್ತ ಸಾಗುತ್ತಿದೆ. ಹತ್ತಾರು ರಾಜ್ಯಗಳಿಗೆ ಕರ್ನಾಟಕದಿಂದ ಟೊಮೆಟೊ ರಫ್ತಾಗುತ್ತದೆ. ಆದರೆ, ಹವಾಮಾನ ವೈಪರೀತ್ಯದಿಂದ ಗುಣಮಟ್ಟದ ಬೆಳೆ ಸಿಗುತ್ತಿಲ್ಲ. ಇದರಿಂದ ರಫ್ತು ಬಹಳಷ್ಟು ಕಡಿಮೆಯಾಗಿದೆ. ಜೊತೆಗೆ ಮೂರ್ನಾಲ್ಕು ದಿನಗಳಿಂದ ಕೆ.ಜಿಗೆ 5ರಿಂದ 15 ರೂಪಾಯಿ ಕಡಿಮೆಯಾಗಿರುವುದು ರೈತರನ್ನು ಚಿಂತೆಗೀಡುಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...