ಕೋವಿಡ್ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸುವುದನ್ನೇ ಕಾಯುತ್ತಿದ್ದ ಪ್ರವಾಸಿಗರು, ರಾಜ್ಯದ ವಿವಿಧ ಪ್ರವಾಸಿ ತಾಣಗಳತ್ತ ಬರುತ್ತಿದ್ದಾರೆ. ವಿಶ್ವಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹಿಂದಿನಂತೆ ಇಲ್ಲದಿದ್ದರು ಪ್ರವಾಸಿ ತಾಣಗಳಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುತ್ತಿದೆ.