ಬುಧವಾರ, ಜುಲೈ 28, 2021
21 °C

ನೋಡಿ: ಹಂಪಿಯಲ್ಲಿ ಗರಿಗೆದರಿದ ಪ್ರವಾಸಿ ಚಟುವಟಿಕೆ: ಮೊದಲ ದಿನವೇ ಪ್ರವಾಸಿಗರ ದಂಡು

ಹಂಪಿ: ಕೋವಿಡ್‌ ಲಾಕ್‌ಡೌನ್‌ನಿಂದ ಎರಡು ತಿಂಗಳು ಸ್ತಬ್ಧಗೊಂಡಿದ್ದ ವಿಶ್ವಪ್ರಸಿದ್ಧ ಹಂಪಿಯಲ್ಲಿ ಪುನಃ ಪ್ರವಾಸಿ ಚಟುವಟಿಕೆಗಳು ಗರಿಗೆದರಿವೆ. ಗುರುವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಹಂಪಿ ಸ್ಮಾರಕಗಳನ್ನು ಮುಕ್ತಗೊಳಿಸಲಾಗಿದೆ. ಈ ವಿಷಯ ತಿಳಿದು, ಮೊದಲ ದಿನವೇ ವಿವಿಧ ಕಡೆಗಳಿಂದ ಪ್ರವಾಸಿಗರು ಹಂಪಿಗೆ ಬಂದು ಅಲ್ಲಿನ ಸ್ಮಾರಕಗಳನ್ನು ಕಣ್ತುಂಬಿಕೊಂಡರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...