ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಪೊಲೀಸರ ಶಿಸ್ತಿಲ್ಲದ ದಂಡ ವಸೂಲಿ; ಜನತೆಗೆ ಕಿರಿಕಿರಿ

Last Updated 8 ಆಗಸ್ಟ್ 2021, 3:26 IST
ಅಕ್ಷರ ಗಾತ್ರ

ರಾಜಧಾನಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಜೊತೆಯಲ್ಲೇ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲೆಂದು ದಂಡದ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಂಚಾರ ಪೊಲೀಸರ ಶಿಸ್ತಿಲ್ಲದ ದಂಡ ಸಂಗ್ರಹದಿಂದಾಗಿ ಜನರು ಕಿರಿಕಿರಿ ಅನುಭವಿಸುತ್ತಿದ್ದಾರೆ. ದಾಖಲೆ ಪರಿಶೀಲನೆ ನೆಪದಲ್ಲಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟುತ್ತಿರುವ ಪೊಲೀಸರ ವರ್ತನೆಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತ ವಿಶೇಷ ವರದಿ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT