ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO- ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ: ಗಣ್ಯರಿಂದ ನುಡಿ ನಮನ

Last Updated 23 ಮಾರ್ಚ್ 2023, 16:43 IST
ಅಕ್ಷರ ಗಾತ್ರ

ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(75) ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ಗಣ್ಯಾತಿಗಣ್ಯರು ಸ್ವಾಮೀಜಿಗೆ ನಮನ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT