ಶುಕ್ರವಾರ, ಡಿಸೆಂಬರ್ 2, 2022
23 °C

ಏಕಕಾಲಕ್ಕೆ ಹಲವು ಪರೀಕ್ಷೆ ಎದುರಿಸಬೇಡಿ: ಯುಪಿಎಸ್‌ಸಿ ಸಿಎಸ್‌ಇ ಟಾಪರ್‌ ಅವಿನಾಶ್

ದಾವಣಗೆರೆಯ ವಿ. ಅವಿನಾಶ್. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 31ನೇ ರ‍್ಯಾಂಕ್ ಪಡೆಯುವುದರ ಜೊತೆಗೆ, ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರಥಮ ಪ್ರಯತ್ನದಲ್ಲಿಯೇ ಅವರು ಈ ಸಾಧನೆ ಮಾಡಿದ್ದಾರೆ. ಏಕಕಾಲಕ್ಕೆ ಹಲವು ಪರೀಕ್ಷೆ ಬರೆಯುವುದು ತಪ್ಪು  ನಿರ್ಧಾರ ಎನ್ನುವುದು ಅವರ ಅಭಿಮತ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...